*ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು; ಪತ್ರ ಬರೆದ ರಾಜು ಕಾಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವನ್ನಾಗಿಸಿ ಎಂದು ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಶಾಸಕ ರಾಜು ಕಾಗೆ ಪತ್ರಬರೆದಿದ್ದಾರೆ 15 ಜಿಲ್ಲೆಗಳನ್ನೊಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕವಾಗಿಸಲು ಕೋರಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಆಗುತ್ತಿದ್ದು ಮಲತಾಯಿ ಧೋರಣೆ ತಾರತಮ್ಯ ತೋರಲಾಗುತ್ತಿದೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ. ಆ ಮೂಲಕ ಉತ್ತರ ಕರ್ನಾಟಕ ಹೋರಾಟ ಸಮಿತಿ ಹೋರಾಟಕ್ಕೆ ಶಾಸಕ ಕಾಗೆ ಬೆಂಬಲ ನೀಡಿದ್ದು, ಚಳಿಗಾಲದ ಅಧಿವೇಶನದಲ್ಲೂ ಈ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ … Continue reading *ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು; ಪತ್ರ ಬರೆದ ರಾಜು ಕಾಗೆ*