*ನೂತನ ಕೇಂದ್ರ ಸಚಿವರಿಗೆ ಶುಭ ಹಾರೈಸಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ:  ಪ್ರಧಾನಿ ನರೇಂದ್ರ ಮೋದಿ ಅವರ  ನೇತೃತ್ವದ ಕೇಂದ್ರ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿ, ಎಚ್. ಡಿ. ಕುಮಾರಸ್ವಾಮಿ ಹಾಗೂ ವಿ. ಸೋಮಣ್ಣ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು. Home add -Advt ಕರ್ನಾಟಕದ ಅಭಿವೃದ್ಧಿಯಲ್ಲಿ ನಿಮ್ಮ ಕೊಡುಗೆ ಪ್ರಗತಿಯ ಹೊಸ ಮೈಲಿಗಲ್ಲನ್ನು ಸ್ಥಾಪಿಸುವಂತಾಗಲಿ ಎಂದು ಶುಭ ಹಾರೈಸಿದರು. *ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ  ಸಾಧ್ಯವಾಗಿಸಿದ್ದು ಹೇಗೆ?  ವಿವರ ನೀಡಿದ ಜಾರ್ಜ್‌*