Karnataka NewsLatestPolitics

*ರಾಜ್ಯಸಭೆ ಚುನಾವಣೆ: ಅವಿರೋಧವಾಗಿ ಆಯ್ಕೆಯಾದ ನಾಲ್ವರು ಅಭ್ಯರ್ಥಿಗಳು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾವಣ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದ ಕಾರಣ ನಾಲ್ಕು ಸ್ಥಾನಗಳ ಪೈಕಿ ಮೂವರು ಕಾಂಗ್ರೆಸ್ ಹಾಗೂ ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Home add -Advt

ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.

Related Articles

Back to top button