
ರಾಜ್ಯಸಭಾ ಚುನಾವಣೆ
ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿದೆ. ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್ ಅವರು ಇಂದು ಕರ್ನಾಟಕ ರಾಜ್ಯಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ರಹೀಂ ಖಾನ್, ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್, ಶಾಸಕಿ ನಯನಾ ಮೋಟಮ್ಮ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ