*ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಸಿ.ಚಂದ್ರಶೇಖರ್ ನಾಮಪತ್ರ ಸಲ್ಲಿಕೆ*

ರಾಜ್ಯಸಭಾ ಚುನಾವಣೆ ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿದೆ. ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್ ಅವರು ಇಂದು ಕರ್ನಾಟಕ ರಾಜ್ಯಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ರಹೀಂ ಖಾನ್, ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್‌, ಶಾಸಕಿ ನಯನಾ ಮೋಟಮ್ಮ ಉಪಸ್ಥಿತರಿದ್ದರು. *ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಮೇಯರ್, ಉಪಮೇಯರ್ ಎರಡೂ ಸ್ಥಾನ ಬಿಜೆಪಿ ತೆಕ್ಕೆಗೆ*