*ಎಐಸಿಸಿಯಿಂದ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆಗೆ ಎಐಸಿಸಿ ನಾಲ್ಕು ರಾಜ್ಯಗಳಿಂದ ನಾಲ್ಕು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭಾ ಅಖಾಡಕ್ಕೆ ಇಳಿದಿದ್ದು, ರಾಜಸ್ಥಾನದಿಂದ ಸ್ಪರ್ಧೆ ಮಾಡಿದ್ದಾರೆ. ಎಐಸಿಸಿ ಪ್ರಕಟಿಸಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ.Home add -Advt ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆಹಿಮಾಚಲಪ್ರದೇಶದಿಂದ ಅಭಿಷೆಕ್ ಮನು ಸಿಂಘ್ವಿಮಹಾರಾಷ್ಟ್ರದಿಂದ ಚಂದ್ರಕಾಂತ ಹೊಂಡೋರೆಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಗೆ ಟಿಕೆಟ್ … Continue reading *ಎಐಸಿಸಿಯಿಂದ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ*