LatestNational

*ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯೋಗ ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಜೂನ್ ೧೮ರಂದು ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ,

ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ. ಜೂನ್ 1ರಂದು ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button