*ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯೋಗ ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಜೂನ್ ೧೮ರಂದು ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ, ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ. ಜೂನ್ 1ರಂದು ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. *ಕಾವೇರಿ ನದಿಯಲ್ಲಿ ದುರಂತ: ಇಬ್ಬರು ಯುವಕರು ಜಲಸಮಾಧಿ* Home add -Advt
Copy and paste this URL into your WordPress site to embed
Copy and paste this code into your site to embed