Kannada NewsLatestNationalPolitics

*ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಮೂವರಿಗೆ ಕಾಂಗ್ರೆಸ್ ಟಿಕೆಟ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆಗೆ ಎಐಸಿಸಿ ಕರ್ನಾಟಕದಿಂದ ಮೂವರಿಗೆ ಟಿಕೆಟ್ ಘೋಷಣೆ ಮಾಡಿದೆ. ಇಬ್ಬರಿಗೆ ಮತ್ತೆ ಅವಕಾಶ ನೀಡಲಾಗಿದ್ದು ಒಬ್ಬರಿಗೆ ಹೊಸಬರಿಗೆ ಅವಕಾಶ ನೀಡಲಾಗಿದೆ.

ಕರ್ನಾಟಕದಿಂದ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಘೋಷಿಸಿದೆ. ಜಿ.ಸಿ.ಚಂದ್ರಶೇಖರ್, ನಾಸೀರ್ ಹುಸೇನ್ ಹಾಗೂ ಎಐಸಿಸಿ ಖಜಾಂಚಿ ಅಜಯ್ ಮಕೇನ್ ಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.

ತೆಲಂಗಾಣದಲ್ಲಿ ರೇಣುಕಾ ಚೌದರಿ, ಅನಿಲ್ ಕುಮಾರ್ ಯಾದವ್ ಹಾಗೂ ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ ಗೆ ಟಿಕೆಟ್ ನೀಡಲಾಗಿದೆ.


Home add -Advt

Related Articles

Back to top button