*ಬಿಜೆಪಿಗೆ ಶಾಕ್ ಕೊಟ್ಟ ಶಾಸಕ ಎಸ್.ಟಿ.ಸೋಮಶೇಖರ್*

ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ಮತದಾನ ಪ್ರಕ್ರಿಯೆ ಚುರುಕುಗೊಂಡಿದೆ. ಈ ನಡುವೆ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಮತದಾನಕ್ಕೂ ಮುನ್ನ ಮಾತನಾಡಿದ್ದ ಸೋಮಶೇಖರ್ ಯಾರು ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ. ಅನುದಾನ ನೀಡುವುದಾಗಿ ಗಟ್ಟಿ ಭರವಸೆ ಕೊಡುತ್ತಾರೆ ಅವರಿಗೆ ಮತ ಹಾಕುವುದಾಗಿ … Continue reading *ಬಿಜೆಪಿಗೆ ಶಾಕ್ ಕೊಟ್ಟ ಶಾಸಕ ಎಸ್.ಟಿ.ಸೋಮಶೇಖರ್*