*ಅನುದಾನಕ್ಕೆ ಗಟ್ಟಿ ಭರವಸೆ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ಮತ; ಕುತೂಹಲ ಮೂಡಿಸಿದ ಎಸ್.ಟಿ.ಸೋಮಶೇಖರ್ ನಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಚುರುಕುಗೊಂಡಿದೆ. ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮೋಶೇಖರ್ ನಡೆ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಕೊಟ್ಟವರಿಗೆ ನನ್ನ ಮತ. ಯಾರು ಅನುದಾನ ನೀಡುವುದಾಗಿ ಭರವಸೆ ಕೊಡುತ್ತಾರೋ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ಎಂದು ಹೇಳಿದ್ದಾರೆ.Home add -Advt ನನ್ನ ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ. ಆ ನಿಟ್ಟಿನಲ್ಲಿ ಅನುದಾನ ನೀಡುವುದಾಗಿ ಯಾರು ಹೇಳುತ್ತಾರೆ ಅವರಿಗೆ ಮತ … Continue reading *ಅನುದಾನಕ್ಕೆ ಗಟ್ಟಿ ಭರವಸೆ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ಮತ; ಕುತೂಹಲ ಮೂಡಿಸಿದ ಎಸ್.ಟಿ.ಸೋಮಶೇಖರ್ ನಡೆ*