*ರಾಜ್ಯಸಭಾ ಚುನಾವಣೆ; ಮತದಾನದ ಅವಧಿ ಮುಕ್ತಾಯ; ಮತ ಹಾಕದೇ ಉಳಿದ ಓರ್ವ ಶಾಸಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅವಧಿ ಮುಕ್ತಾಯವಾಗಿದೆ. ಬಿಜೆಪಿಯ ಓರ್ವ ಶಾಸಕರು ಮತ ಚಲಾವಣೆ ಮಾಡಿಲ್ಲ ಎಂದು ತಿಳಿದುಬಂದಿದೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 222 ಶಾಸಕರು ಮತ ಚಲಾಯಿಸಿದ್ದಾರೆ. 223 ಶಾಸಕರಲ್ಲಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮಾತ್ರ ಮತ ಚಲಾಯಿಸಿಲ್ಲ ಎಂದು ತಿಳಿದುಬಂದಿದೆ. ಮತದಾನಕ್ಕಾಗಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕ … Continue reading *ರಾಜ್ಯಸಭಾ ಚುನಾವಣೆ; ಮತದಾನದ ಅವಧಿ ಮುಕ್ತಾಯ; ಮತ ಹಾಕದೇ ಉಳಿದ ಓರ್ವ ಶಾಸಕ*