*ರಾಜ್ಯಸಭಾ ಚುನಾವಣೆ: ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿರುವ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸಯ್ಯದ್ ನಾಸೀರ್ ಕಣದಲ್ಲಿದ್ದರೆ, ಬಿಜೆಪಿಯಿಂದ ನಾರಾಯಣ ಬಾಂಡಗೆ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದ್ದಾರೆ. ಅಡ್ಡಮತದಾನ, ಆಪರೇಷನ್ … Continue reading *ರಾಜ್ಯಸಭಾ ಚುನಾವಣೆ: ಮತದಾನ ಆರಂಭ*