*ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆ*

ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಉನ್ನತ ಮಟ್ಟದ ಆಯ್ಕೆ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಪರಮೇಶ್ವರ, ಕೆ ಜೆ ಜಾರ್ಜ್, ಮಹದೇವಪ್ಪ, ಶಿವರಾಜ್ ತಂಗಡಗಿ, ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಮತ್ತಿತರರು ಭಾಗವಹಿಸಿದ್ದರು. *ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿಸಿಎಂ ಡಿ.ಕೆ. … Continue reading *ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆ*