Latest

ಜಯಶ್ರೀ ಅಬ್ಬಿಗೇರಿಗೆ ರಾಜ್ಯೋತ್ಸವ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಯು ಪ್ರಕಟಗೊಂಡಿದ್ದು, ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಉಪನ್ಯಾಸಕರಾದ ಜಯಶ್ರೀ ಅಬ್ಬಿಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ಅವರ ಅನುಪಮ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು ಅಕ್ಕನ ಬಳಗ ಕಲ್ಯಾಣ ಮಂಟಪದಲ್ಲಿ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತಿದೆ ಎಂದು ಅಧ್ಯಕ್ಷರಾದ ಸದಾಶಿವ ಎಸ್. ಚೌಶೆಟ್ಟಿಯವರು ತಿಳಿಸಿದ್ದಾರೆ.

ಚಿರತೆ ದಾಳಿಗೆ ವಿದ್ಯಾರ್ಥಿ ಬಲಿ

https://pragati.taskdun.com/latest/student-deathmysorecheeta-attack/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button