*ರಾಕಸಕೊಪ್ಪದಲ್ಲಿ ₹2 ಕೋಟಿ ವೆಚ್ಚದ ಮರಾಠಾ ಸಮುದಾಯ ಭವನ ನಿರ್ಮಾಣಕ್ಕೆ ವೇಗ*
ಪ್ರಥಮ ಮಹಡಿಯ ಮೇಲ್ಚಾವಣಿ ಕಾಂಕ್ರೀಟ್ ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ .ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಾಕಸಕೊಪ್ಪ ಗ್ರಾಮದಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ ಮರಾಠಾ ಸಮುದಾಯ ಭವನದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕಟ್ಟಡದ ಪ್ರಥಮ ಮಹಡಿಯ ಮೇಲ್ಚಾವಣಿ ಕಾಂಕ್ರೀಟ್ ಕಾಮಗಾರಿಗೆ ಭಾನುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು. ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಗ್ರಾಮದ ಹಿರಿಯರು ಒಟ್ಟಾಗಿ ಪೂಜೆ ಸಲ್ಲಿಸಿ, ಮೇಲ್ಚಾವಣಿ ಕಾಂಕ್ರೀಟ್ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ … Continue reading *ರಾಕಸಕೊಪ್ಪದಲ್ಲಿ ₹2 ಕೋಟಿ ವೆಚ್ಚದ ಮರಾಠಾ ಸಮುದಾಯ ಭವನ ನಿರ್ಮಾಣಕ್ಕೆ ವೇಗ*
Copy and paste this URL into your WordPress site to embed
Copy and paste this code into your site to embed