Latest

ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್ಐ ಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಹೆಬ್ಬಾಳದಲ್ಲಿ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ ವಿರುದ್ಧ ಅನುಪತಿ ಪಡೆಯದೇ ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 188, ಎನ್ ಡಿ ಎಂ ಎ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ.
ವಿಧವೆಗೆ ಮರ್ಮಾಂಗ ತೋರಿಸಿ ಒದೆ ತಿಂದ ತಹಸಿಲ್ದಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button