*ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಬರೋಬ್ಬರಿ 8.13 ಕೋಟಿ ವಂಚನೆ: ಗೋವಾ ಕಾರ್ಪೊರೇಟರ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಬರೋಬ್ಬರಿ 8.13 ಕೋಟಿ ವಂಚನೆ ಮಾಡಿದ ಆರೋಪದಲ್ಲಿ ಗೋವಾ ಕಾರ್ಪೊರೇಟರ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾದಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಮೀನು ಕೊಡಿಸುವುದಾಗಿ ನಂಬಿಸಿ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ಅವರ ರಿಯಲ್ ಎಸ್ಟೇಟ್ ಕಂಪನಿಗೆ 8.13 ಕೋಟಿ ರೂ. ವಂಚಿಸಿದ್ದ ಆರೋಪದಡಿ, ಗೋವಾದ ಮಪುಸಾ ನಗರಸಭೆ ಸದಸ್ಯ ತಾರಕ್ ಮಂಗೇಶ್ ಅರೋಲ್ಕರ್ (47) ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. 2023ರಲ್ಲಿ 28,825 ಚದರ ಮೀಟರ್ ಜಮೀನು … Continue reading *ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಬರೋಬ್ಬರಿ 8.13 ಕೋಟಿ ವಂಚನೆ: ಗೋವಾ ಕಾರ್ಪೊರೇಟರ್ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed