*ನಟ ರಕ್ಷಕ ಚಲಾಯಿಸುತ್ತಿದ್ದ ಕಾರು ಅಪಘಾತ: ಬೈಕ್ ಸವಾರನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಹಾಸ್ಯ ನಟ ದಿ. ಬುಲೆಟ್ ಪ್ರಕಾಶ್ ಮಗ ರಕ್ಷಕ ಅವರು ತಮ್ಮ ಕಾರ್ ನಿಂದ ಬೈಕ್ ಸಾವಾರನಿಗೆ ಹೋಗಿ ಗುದ್ದಿ, ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ.‌ ಬೇಕಾಬಿಟ್ಟಿ ಥಾರ್ ಜೀಪ್ ಅನ್ನು ಚಲಾಯಿಸಿದ ರಕ್ಷಕ್ ಬುಲೆಟ್ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ಅಪಘಾತ ಮಾಡಿದ್ದು ಅವರೀಗ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತದ ತೀವ್ರತೆಗೆ ಅವರ ಕಾಲಿನ ಮೂಳೆ ಮುರಿದಿದೆ.Home add -Advt ರಕ್ಷಕ್ ಬುಲೆಟ್ ಮಾನ್ಯತಾ ಟೆಕ್ ಪಾರ್ಕ್ ಬಳಿಯಿರುವ ಶಿವರಾಜ್ ಕುಮಾರ್ ಅವರ … Continue reading *ನಟ ರಕ್ಷಕ ಚಲಾಯಿಸುತ್ತಿದ್ದ ಕಾರು ಅಪಘಾತ: ಬೈಕ್ ಸವಾರನ ಸ್ಥಿತಿ ಗಂಭೀರ*