*ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.Home add -Advt ಕಾಪಿರೈಟ್ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಚಿತ್ರಗಳ ಹಾಡನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ ಆರೋಪದಲ್ಲಿ ಕೇಸ್ ದಾಖಲಾಗಿದೆ. ನ್ಯಾಯ ಎಲ್ಲಿದೆ? ಹಾಗೂ ಗಾಳಿಮಾತು ಚಿತ್ರಗಳ ಹಾಡುಗಳನ್ನು ತಮ್ಮ ಚಿತ್ರದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಎಂ.ಆರ್.ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ … Continue reading *ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು*