Latest

ರಾಮ ರಥ ಮತ್ತು ಭಕ್ತರ ಮೇಲೆ ಹಲ್ಲೆ ಪ್ರಕರಣ; ಐವರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ ಮಾಡುತ್ತಿದ್ದ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ರಾಮ ಭಕ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಬೆಂಗಳೂರಿನ ಸುದ್ದುಗುಂಟೆ ಪಾಳ್ಯ ಬಿಸ್ಮಿಲ್ಲಾ ನಗರದಲ್ಲಿ ರಾಮ ಮಂದಿರ ನಿಧಿ ಸಂಗ್ರಹ ಮಾಡುತ್ತಿದ್ದ ವೇಳೆ ರಾಮ ರಥ ಮತ್ತು ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿತ್ತು. ಪ್ರಕರಣ ಬೆನ್ನಲ್ಲೇ ಸುದ್ದಗುಂತೆ ಪಾಳ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

Home add -Advt

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

Related Articles

Back to top button