*ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯವನ್ನು – ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ ಬೆಂಗಳೂರು : ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್) ಸಮತೆ ಅನುಷ್ಠಾನವನ್ನು, ಬಸವನಿಂದ … Continue reading *ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯವನ್ನು – ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed