*ರಾಮ ಮಂದಿರ ವಿಚಾರ; ಕಾಂಗ್ರೆಸ್ ನಾಯಕರ ನಿರ್ಧಾರವನ್ನು ಬೆಂಬಲಿಸಿದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ರಾಮನನ್ನು ಪೂಜಿಸುವುದು ಹೇಗೆ ಧಾರ್ಮಿಕ ಕರ್ತವ್ಯವೋ, ಹಾಗೇ ಶ್ರೀರಾಮನನ್ನು ರಾಜಕೀಯಕ್ಕೆ ಬಳಸುವವರ ವಿರುದ್ಧ ದನಿ ಎತ್ತುವುದು ಕೂಡಾ ಪವಿತ್ರವಾದ ಧಾರ್ಮಿಕ ಕರ್ತವ್ಯHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. … Continue reading *ರಾಮ ಮಂದಿರ ವಿಚಾರ; ಕಾಂಗ್ರೆಸ್ ನಾಯಕರ ನಿರ್ಧಾರವನ್ನು ಬೆಂಬಲಿಸಿದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*