*ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ನೀವು ಮನೆಯಲ್ಲಿಯೇ ವೀಕ್ಷಿಸಬಹುದು; ಹೇಗೆ?*

ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ಭಾರತೀಯರ ಕನಸು ನಾಳೆ ನನಸಾಗಲಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.Home add -Advt ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಅಯೋಧ್ಯೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆ ಕಾರಣಕ್ಕಾಗಿ ಕೆಲ ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆದರೆ ಈ ಐತಿಹಾಸಿಕ ಪೂಜೆ-ಪುನಸ್ಕಾರ, ಬಾಲರಾಮನ ವಿಗ್ರಹಕ್ಕೆ … Continue reading *ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ನೀವು ಮನೆಯಲ್ಲಿಯೇ ವೀಕ್ಷಿಸಬಹುದು; ಹೇಗೆ?*