*ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣ: ವೈರಲ್ ವಿಡಿಯೋ ಅಸಲಿ ಎಂದು ಸಾಬೀತು*

ಪ್ರಗತಿವಾಹಿನಿ ಸುದ್ದಿ: ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ್ದ ಡಿಸಿಪಿ ಕೆ. ರಾಮಚಂದ್ರ ರಾವ್ ವಿಡಿಯೋ ವೈರಲ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವು ಡೀಪ್‌ಫೇಕ್, AI ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಡಿಟೆಡ್​​ ಆಗಿರುವ ದೃಶ್ಯಗಳಲ್ಲ ಎಂಬುದು ದೃಢ ಪಟ್ಟಿದೆ. ಈ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ 4 ಮಂದಿ ಐಪಿಎಸ್​​ ಅಧಿಕಾರಿಗಳ ತಂಡ 100 ಪುಟಗಳ … Continue reading *ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣ: ವೈರಲ್ ವಿಡಿಯೋ ಅಸಲಿ ಎಂದು ಸಾಬೀತು*