Latest

ಗುಂಡು ಹಾರಿಸುವುದನ್ನು ಕಲಿಸುತ್ತ ಪತ್ನಿಯ ತಲೆಗೆ ಗುಂಡಿಟ್ಟು ಕೊಂದ ಪತಿ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಪತಿ ಮಹಾಶಯನೊಬ್ಬ ತನ್ನ ಪತ್ನಿಯ ತಲೆಗೆ ಗುಂಡಿಟ್ಟು ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ.

ಶಾರದಾ (28) ಹತ್ಯೆಯಾದ ಮಹಿಳೆ. ಕೃಷ್ಣಪ್ಪ (35) ಪತ್ನಿಯನ್ನೇ ಹತ್ಯೆಗೈದ ಪತಿ.

Home add -Advt

ಬೇಟೆಗೆಂದು ಸ್ನೇಹಿತನ ಮನೆಯಿಂದ ಕೃಷ್ಣಪ್ಪ ನಾಡಬಂದೂಕು ತಂದಿದ್ದು, ನಾಡ ಬಂದೂಕಿನಿಂದ ಗುಂಡು ಹಾರಿಸುವುದು ಹೇಗೆಂದು ಹೆಂಡತಿಗೆ ಹೇಳಿಕೊಡುತ್ತ ಹೆಂಡತಿಯ ಮೇಲೆಯೇ ಗುಂಡು ಹಾರಿಸಿದ್ದಾಗಿ ತಿಳಿದುಬಂದಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

Back to top button