*ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*

ಹೆಗಡೆ ಹೆಸರಿನಲ್ಲಿ ಅತ್ಯುತ್ತಮ ಪಂಚಾಯತ್ ಗೆ ಪ್ರಶಸ್ತಿ ಪ್ರಗತಿವಾಹಿನಿ ಸುದ್ದಿ: “ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರೊಂದಿಗೆ ಉದ್ಘಾಟಿಸಿ, ಮಾತನಾಡಿದರು. “ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜಿಗೆ … Continue reading *ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*