*ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು: 10 ಉಚಿತ ಇವಿ ಆಟೋ ವಿತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಹಸಿರು ನಗರ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿ, ರಾಜ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕೊರಮಂಗಲ ಕಚೇರಿಯಲ್ಲಿ ವೈಯಕ್ತಿಕವಾಗಿ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ 10 ಎಲೆಕ್ಟ್ರಿಕ್ ವಾಹನ (ಇವಿ) ಆಟೋಗಳನ್ನು ವಿತರಿಸಿದರು.Home add -Advt ಈ ಕುರಿತು ಮಾತನಾಡಿದ ಅವರು, ಸ್ವಾವಲಂಬಿ, ಗೌರವಯುತ ಹಾಗೂ ಆರ್ಥಿಕವಾಗಿ ಸ್ವತಂತ್ರ ಜೀವನ ನಡೆಸಲು ಆಶಿಸುವ ಮಹಿಳೆಯರಿಗೆ ನನ್ನ ವೈಯಕ್ತಿಕ ವೆಚ್ಚದಲ್ಲಿ ಇವಿ ಆಟೋಗಳನ್ನು ಉಚಿತವಾಗಿ ನೀಡಿರುವುದು ಸಂತೃಪ್ತಿ … Continue reading *ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು: 10 ಉಚಿತ ಇವಿ ಆಟೋ ವಿತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ*