*BREAKING: ಖಾತೆ ಹಂಚಿಕೆಯಾದ 24 ಗಂಟೆಯಲ್ಲೇ ಸಚಿವ ಸ್ಥಾನಕ್ಕೆರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ನೂತನ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಖಾತೆ ಹಂಚಿಕೆಯಾದ ಕೇವಲ 24 ಗಂಟೆಯಲ್ಲೇ ಸಚಿವರೊಬ್ಬರು ಪದತ್ಯಾಗ ಮಾಡಿದ್ದಾರೆ. ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.Home add -Advt ರಾಮಲಿಂಗಾ ರೆಡ್ಡಿ ಅವರಿಗೆ ನೂತನ ಸರ್ಕಾರದಲ್ಲಿ ಜಲಸಂಪನ್ಮೂಲ ಖಾತೆ ಹಂಚಿಕೆಯಾಗಿತ್ತು. ಆದರೆ ರಾಮಲಿಂಗಾರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವಂತೆ ಕೇಳಿದ್ದರು. ನಗರಾಭಿವೃದ್ಧಿ ಖಾತೆ ಕೃಷ್ಣಭೈರೇಗೌಡ ಅವರಿಗೆ ಹಂಚಿಕೆಯಾಗಿದೆ. ಇದರಿಂದ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ನಗರಾಭಿವೃದ್ಧಿ ಖಾತೆ ನೀಡುವಂತೆ ಒತ್ತಾಯಿಸಿದ್ದರು. ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ … Continue reading *BREAKING: ಖಾತೆ ಹಂಚಿಕೆಯಾದ 24 ಗಂಟೆಯಲ್ಲೇ ಸಚಿವ ಸ್ಥಾನಕ್ಕೆರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ*