*ಸರ್ವಪಕ್ಷ ಸಭೆಯಲ್ಲಿ ನಿರ್ಧಾರವಾಗುವವರೆಗೂ ತಮಿಳುನಾಡಿಗೆ ನೀರು ಬಿಡಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೂ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್‌ ನೀರು ಹರಿಸಬೇಕೆಂಬ CWMA ಆದೇಶ ಕುರಿತು ಪ್ರತಿಕ್ರಿಯಿಸಿ, ಸದ್ಯಕ್ಕೆ ಕುಡಿಯೋ ನೀರಿಗೆ ಸಮಸ್ಯೆಯಿಲ್ಲ, ಆದ್ರೆ ರೈತರಿಗೆ ಬೆಳೆ ಬೆಳೆಯೋಕೆ ನೀರು ಕೊಡಲು ಆಗಲ್ಲ ಎಂದಿದ್ದಾರೆ.Home add -Advt CWMA ನೀರು ಬಿಡೋಕೆ ಹೇಳಿದೆ. ಕಳೆದ 30 ವರ್ಷಗಳಿಂದ ವಾದ ಮಾಡಿದ್ದವರೇ ಈಗಲೂ … Continue reading *ಸರ್ವಪಕ್ಷ ಸಭೆಯಲ್ಲಿ ನಿರ್ಧಾರವಾಗುವವರೆಗೂ ತಮಿಳುನಾಡಿಗೆ ನೀರು ಬಿಡಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ*