*ಮಧ್ಯರಾತ್ರಿವರೆಗೆ ಸಂಧಾನ ಸಭೆ ನಡೆಸಿ ರಾಮಲಿಂಗಾರೆಡ್ದಿ ಮನವೊಲಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಧ್ಯರಾತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ್ದು, ಒನ್ ಟು ಒನ್ ಮೀಟಿಂಗ್ ಮಾಡಿ ಮನವೊಲಿಕೆ ಮಾಡಿದ್ದಾರೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಸತತ ಎರಡೂವರೆ ಗಂಟೆಗಳ ಕಾಲ ಸುದೀರ್ಘ ಸಂಧಾನ ಮಾತುಕತೆ ನಡೆಸಿದ್ದಾರೆ.Home add -Advt … Continue reading *ಮಧ್ಯರಾತ್ರಿವರೆಗೆ ಸಂಧಾನ ಸಭೆ ನಡೆಸಿ ರಾಮಲಿಂಗಾರೆಡ್ದಿ ಮನವೊಲಿಸಿದ ಸಿಎಂ ಡಿ.ಕೆ.ಶಿವಕುಮಾರ್*