*ಬಿಜೆಪಿ ನಾಯಕರು ಇದನ್ನು ಅರ್ಥಮಾಡಿಕೊಳ್ಳಬೇಕು ; ಸಚಿವ ರಾಮಲಿಂಗಾರೆಡ್ಡಿ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಕಾವೇರಿ ನೀರಿಗಾಗಿ ಒತ್ತಾಯಿಸಿ ನಡೆಸುತ್ತಿರುವ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಭಾಷೆ, ನೆಲ, ಜಲದ ವಿಚಾರದಲ್ಲಿ ಅನ್ಯಾಯವಾದಾಗ ಪ್ರತಿಭಟನೆಗಳು ಸಹಜ ಎಂದು ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಹೋರಾಟಗಾರರಿಗೆ ನಮ್ಮಿಂದ ಯಾವುದೇ ತೊಂದರೆಯುಂಟಾಗಲ್ಲ. ರಾಜ್ಯದ ಹಿತಕ್ಕಾಗಿ ಹೋರಾಟ ಮಾಡಲಿ ಎಂದರು. ಕಳೆದ ವರ್ಷ 660 ಟಿಎಂಸಿ ನೀರು ತಮಿಳುನಾಡಿಗೆ ಬಿಟ್ಟಿದ್ದೇವೆ. ರಾಜ್ಯದಲ್ಲಿ … Continue reading *ಬಿಜೆಪಿ ನಾಯಕರು ಇದನ್ನು ಅರ್ಥಮಾಡಿಕೊಳ್ಳಬೇಕು ; ಸಚಿವ ರಾಮಲಿಂಗಾರೆಡ್ಡಿ*