*ಬಿಜೆಪಿ ನಾಯಕರು ಇದನ್ನು ಅರ್ಥಮಾಡಿಕೊಳ್ಳಬೇಕು ; ಸಚಿವ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಕಾವೇರಿ ನೀರಿಗಾಗಿ ಒತ್ತಾಯಿಸಿ ನಡೆಸುತ್ತಿರುವ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಭಾಷೆ, ನೆಲ, ಜಲದ ವಿಚಾರದಲ್ಲಿ ಅನ್ಯಾಯವಾದಾಗ ಪ್ರತಿಭಟನೆಗಳು ಸಹಜ ಎಂದು ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಹೋರಾಟಗಾರರಿಗೆ ನಮ್ಮಿಂದ ಯಾವುದೇ ತೊಂದರೆಯುಂಟಾಗಲ್ಲ. ರಾಜ್ಯದ ಹಿತಕ್ಕಾಗಿ ಹೋರಾಟ ಮಾಡಲಿ ಎಂದರು.Home add -Advt ಕಳೆದ ವರ್ಷ 660 ಟಿಎಂಸಿ ನೀರು ತಮಿಳುನಾಡಿಗೆ … Continue reading *ಬಿಜೆಪಿ ನಾಯಕರು ಇದನ್ನು ಅರ್ಥಮಾಡಿಕೊಳ್ಳಬೇಕು ; ಸಚಿವ ರಾಮಲಿಂಗಾರೆಡ್ಡಿ*
Copy and paste this URL into your WordPress site to embed
Copy and paste this code into your site to embed