*ಸಿಡಬ್ಲ್ಯೂಆರ್‍ ಸಿ ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ: ಸಚಿವ ರಾಮಲಿಂಗಾರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ನವದೆಹಲಿ- ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‍ಸಿ) ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಬ್ಲ್ಯೂಆರ್‍ಸಿ ನೀಡಿರುವ ಶಿಫಾರಸ್ಸನ್ನು ಪ್ರಶ್ನೆಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕ್ಕೆ ಮೇಲನವಿ ಸಲ್ಲಿಸಲಾಗುವುದು. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚಿಸುತ್ತೇವೆ ಎಂದು ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು … Continue reading *ಸಿಡಬ್ಲ್ಯೂಆರ್‍ ಸಿ ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ: ಸಚಿವ ರಾಮಲಿಂಗಾರೆಡ್ಡಿ*