*ಡಿ.ಕೆ.ಶಿವಕುಮಾರ್ ಅವರ ಅದೊಂದು ಮಾತು ನನ್ನ ನಿರ್ಧಾರ ಬದಲಿಸಿತು: ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಖಾತೆ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ರಾಮಲಿಂಗಾರೆದ್ಡಿ ಅವರ ಮನವೊಲಿಸುವಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸುದೀರ್ಘ ಚರ್ಚೆ ಹಾಗೂ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರೊಂದಿಗೆ ಎರಡು ಬಾರಿ ನಡೆದ ಮಾತುಕತೆ ಬಳಿಕ ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಸಭೆ ಬಳಿಕ ಮಾತನಾಡಿದ ರಣದೀಪ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ಹಲವು ಬಾರಿ ಶಾಸಕರಾದವರು. ನಿಷ್ಠಾವಂತ ಕಾಂಗ್ರೆಸ್ ನಾಯಕರು. ಅವರ ಕೊಡುಗೆ … Continue reading *ಡಿ.ಕೆ.ಶಿವಕುಮಾರ್ ಅವರ ಅದೊಂದು ಮಾತು ನನ್ನ ನಿರ್ಧಾರ ಬದಲಿಸಿತು: ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ*
Copy and paste this URL into your WordPress site to embed
Copy and paste this code into your site to embed