*ಲಭ್ಯವಿರುವ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ: ಜಲ ಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು- ಕಾವೇರಿ ಜಲಾನಯನ ತೀರ ಪ್ರದೇಶದ ಅಣೆಕಟ್ಟುಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲಾಗುತ್ತದೆ ಹೊರತು, ಕೃಷಿ ಚಟುವಟಿಕೆಗಳಿಗೆ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಅವರ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ವಿಕಾಸ ಸೌಧದಲ್ಲಿ ಕೆಆರ್‌ಎಸ್ ಅಣೆಕಟ್ಟಿನ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದವರು ನೀರಿನ ಸಂಗ್ರಹಣೆ ಲಭ್ಯತೆ ಕುಡಿಯುವ ನೀರಿನ ಬಳಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.Home add -Advt ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ … Continue reading *ಲಭ್ಯವಿರುವ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ: ಜಲ ಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ*