*ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ ಇದು … Continue reading *ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed