*ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.Home add -Advt “ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಈ … Continue reading *ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed