*ರಾಮನಗರದಲ್ಲಿ 2ನೇ ಕೊರೊನಾ ಕೇಸ್ ಪತ್ತೆ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಅಟ್ಟಹಾಸ ಆರಂಭವಾಗಿದೆ. ಈಗಗಲೇ ಬೆಂಗಳೂರಿನಲ್ಲೊ ಕೋವಿಡ್ ಗೆ ಮೊದಲ ಬಲಿಯಾಗಿದ್ದು, ಇದರ ಬೆನ್ನಲ್ಲೇ ರಾಮನಗರ ಜಿಲ್ಲೆಯಲ್ಲಿ 2ನೇ ಕೇಸ್ ಪತ್ತೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ 2ನೇ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 21 ವರ್ಷದ ಉವತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.Home add -Advt ನಿನ್ನೆ ರಾಮನಗರ ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಭೈರಮಂಗಲ ಗ್ರಾಮದ ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಅದೇ ಗ್ರಾಮದ ಯುವತಿಯಲ್ಲಿ ಕೊರೊನಾ ಸೋಂಕು … Continue reading *ರಾಮನಗರದಲ್ಲಿ 2ನೇ ಕೊರೊನಾ ಕೇಸ್ ಪತ್ತೆ*