*ದೇವೇಗೌಡರ ಕುಟುಂಬದ ಭೂಕಬಳಿಕೆ ಬಗ್ಗೆ ಬಿಜೆಪಿಯಿಂದಲೇ ಜಾಹೀರಾತು: ಬಿಎಸ್ ವೈ ಜೈಲಿಗೆ ಹೋಗಲು ಕಾರಣವಾದ ಬಗ್ಗೆಯೂ ಉತ್ತರಿಸಲಿ: ಡಿಸಿಎಂ ಸವಾಲು*

ಸಿದ್ದರಾಮಯ್ಯನವರ ಪತ್ನಿ ಅವರಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು? ಪ್ರಗತಿವಾಹಿನಿ ಸುದ್ದಿ: ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಹರಿತ ಮಾತುಗಳಿಂದ ಕುಟುಕಿದರು. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪಾದಯಾತ್ರೆ … Continue reading *ದೇವೇಗೌಡರ ಕುಟುಂಬದ ಭೂಕಬಳಿಕೆ ಬಗ್ಗೆ ಬಿಜೆಪಿಯಿಂದಲೇ ಜಾಹೀರಾತು: ಬಿಎಸ್ ವೈ ಜೈಲಿಗೆ ಹೋಗಲು ಕಾರಣವಾದ ಬಗ್ಗೆಯೂ ಉತ್ತರಿಸಲಿ: ಡಿಸಿಎಂ ಸವಾಲು*