*ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೋವಿಡ್; ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ದೃಢ*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಪಕ್ಕದ ರಾಜ್ಯ ಕೇರಳಲ್ಲಿ ಕೊರೊನಾ ಅಟ್ಟಹಾಸ ಆರಂಭವಾಗಿರುವಾಗಲೇ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದ್ದು, ಮಂಡ್ಯದ ಬಳಿಕ ಇದೀಗ ರಾಮನಗರದಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿ ಬಿಡದಿ ಹೋಬಳಿಯ ಬೈರಮಂಗಲದ ನಿವಾಸಿ.Home add -Advt ರ್ಯಾಂಡಮ್ ಟೆಸ್ಟ್ ನಲ್ಲಿ ವಿದ್ಯಾರ್ಥಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ತೀವ್ರತರವಾದ ಸೋಂಕು ಇಲ್ಲದ ಕಾರಣಕ್ಕೆ 2 ದಿನಗಳ ಕಾಲ ವಿದ್ಯಾರ್ಥಿಯನ್ನು ಐಸೋಲೇಷನ್ ಮಾಡಲಾಗಿದೆ. ಈ ಬಗ್ಗೆ ರಾಮನಗರ ಜಿಲ್ಲಾ … Continue reading *ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೋವಿಡ್; ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ದೃಢ*
Copy and paste this URL into your WordPress site to embed
Copy and paste this code into your site to embed