*ಕುಡಿದ ಮತ್ತಿನಲ್ಲಿ ದೇವಸ್ಥಾದ ನವಗ್ರಹ ವಿಗ್ರಹಗಳನ್ನೇ ಧ್ವಂಸಗೊಳಿಸಿದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ದೇವಸ್ಥಾನಕ್ಕೆ ನುಗ್ಗಿ ನವಗ್ರಹ ವಿಗ್ರಹಗಳನ್ನು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ದೇವಾಲಯದ ಆವರಣದಲ್ಲಿದ್ದ ನವಗ್ರಹ ಕಟ್ಟೆಯ ಮೇಲಿದ್ದ ಒಂಭತ್ತೂ ವಿಗ್ರಹಗಳನ್ನು ದುಷ್ಕರ್ಮಿ ಧ್ವಂಸಗೊಳಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಅರ್ಚಕರು ವಿಗ್ರಹಗಳು ಧ್ವಂಸಗೊಂಡಿರುವುದು ಕಂಡು ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ಇರುವ ಪ್ರಸಿದ್ಧ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಐಜೂರು ಠಾಣೆ … Continue reading *ಕುಡಿದ ಮತ್ತಿನಲ್ಲಿ ದೇವಸ್ಥಾದ ನವಗ್ರಹ ವಿಗ್ರಹಗಳನ್ನೇ ಧ್ವಂಸಗೊಳಿಸಿದ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed