*ರಾಮನಗರಕ್ಕೆ ಮರು ನಾಮಕರಣ: ಸಿಎಂಗೆ ಮನವಿ ಸಲ್ಲಿಸಿದ ನಿಯೋಗ*

ಡಿಸಿಎಂ ಹೇಳಿದ್ದೇನು? ಪ್ರಗತಿವಾಹಿನಿ ಸುದ್ದಿ: ರಾಮನಗರ ಹೆಸರು ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಡುವಂತೆ ಒತ್ತಾಯಿಸಿ ಡಿಸಿಎಂ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿತು. ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೇನ್, ಡಿ.ಕೆ.ಸುರೇಶ್ ಸೇರಿದಂತೆ ಒಟ್ಟು 12 ನಾಯಕರು ರಾಮನಗರ ಹೆಸರು ಬದಲಾವಣೆಗೆ ಒಪ್ಪಿಗೆ ಸೂಚಿಸಿದ್ದು, ಸಹಿಸಂಗ್ರಹದ ಪತ್ರದೊಂದಿಗೆ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.Home add … Continue reading *ರಾಮನಗರಕ್ಕೆ ಮರು ನಾಮಕರಣ: ಸಿಎಂಗೆ ಮನವಿ ಸಲ್ಲಿಸಿದ ನಿಯೋಗ*