Latest

ಗೋವಾದಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ಪಣಜಿಯ ಮುಖ್ಯ ರಸ್ತೆ ಜಲಾವೃತಗೊಂಡಿರುವ ದೃಶ್ಯ.

Home add -Advt

ಪ್ರಗತಿವಾಹಿನಿ ಸುದ್ದಿ, ಪಣಜಿ: ಕಳೆದ ಎರಡು ದಿನಗಳಿಂದ ಗೋವಾ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ.

ನಿಸರ್ಗ ಚಂಡಮಾರುತ ಗೋವಾದಲ್ಲಿ ತನ್ನ ಪರಿಣಾಮ ಬೀರಿದ್ದು ಭಾರಿ ಗಾಳಿ ಮಳೆಯಾಗುತ್ತಿದೆ.

ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿದ್ದು, ಗಾಳಿ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿವೆ. ಗೋವಾದಾದ್ಯಂತ ಜನಜೀವನ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿವೆ.

ಮೆರಶಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದಿರುವ ದೃಶ್ಯ

Related Articles

Back to top button