*ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪತ್ತೆ*
ಪ್ರಗತಿವಾಹಿನಿ ಸುದ್ದಿ: ಶಿಕ್ಷಕರು ಬೈದರು ಎಂಬ ಕಾರಣಕ್ಕೆ ವಸತಿ ಶಾಲೆಯ ಹಾಸ್ಟೇಲ್ ನಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಕೊನೆಗೂ ಪತ್ತೆಯಾಗಿದ್ದಾರೆ. ನಾಲ್ವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಏಕಾಏಕಿ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿತ್ತು. ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದರು. ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಬುಧವಾರ ರಾತ್ರಿ ಸುಮಾರು 10 … Continue reading *ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪತ್ತೆ*
Copy and paste this URL into your WordPress site to embed
Copy and paste this code into your site to embed