*ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ*: *’ಧುರಂಧರ್ 2′ ದಾಖಲೆ ಉಡೀಸ್*

ಪ್ರಗತಿವಾಹಿನಿ ಸುದ್ದಿ: ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯುವತ್ತ ಮುನ್ನುಗ್ಗುತ್ತಿದೆ.  ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಿಡುಗಡೆಯಾದ ಮೊದಲ ವಾರದಲ್ಲೇ ವಿಶ್ವಾದ್ಯಂತ ₹1,000 ಕೋಟಿ ಗಳಿಕೆಯ ಗಡಿ ದಾಟಿದ್ದ ಸಿನಿಮಾ, 11ನೇ ದಿನದ ಅಂತ್ಯಕ್ಕೆ ಒಟ್ಟು ₹1,384.50 ಕೋಟಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ಈ ಮೂಲಕ ಈ ಹಿಂದೆ … Continue reading *ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ*: *’ಧುರಂಧರ್ 2′ ದಾಖಲೆ ಉಡೀಸ್*