*‘ರಾಮಾಯಣ’ ಪೈರಸಿ ಮಾಡಿದರೆ ಕಾದಿದೆ ಕಾನೂನು ಸಂಕಷ್ಟ*: *ನಿರ್ಮಾಪಕರಿಂದ ಖಡಕ್ ವಾರ್ನಿಂಗ್!*

ಪ್ರಗತಿವಾಹಿನಿ ಸುದ್ದಿ: ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ನಟನೆಯ ‘ರಾಮಾಯಣ: ಪಾರ್ಟ್ 1’ ಸಿನಿಮಾ ಪೈರಸಿ ಮಾಡುವವರಿಗೆ ನಿರ್ಮಾಪಕರು ಕಠಿಣ ಎಚ್ಚರಿಕೆ ನೀಡಿದ್ದಾರೆ. ಚಿತ್ರಮಂದಿರಗಳಲ್ಲಿ ಮೊಬೈಲ್ ಮೂಲಕ ದೃಶ್ಯಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಲೀಗಲ್ ನೋಟಿಸ್ ನೀಡಿದ್ದಾರೆ. ಚಿತ್ರಮಂದಿರಗಳಲ್ಲಿ ಕೆಲವರು ಸಿನಿಮಾದ ದೃಶ್ಯಗಳನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್ ಆ್ಯಪ್‌ಗಳಲ್ಲಿ ಹಂಚಿಕೊಳ್ಳುತ್ತಿರುವುದು ಚಿತ್ರತಂಡದ ಗಮನಕ್ಕೆ ಬಂದಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕ್ರಿಮಿನಲ್ … Continue reading *‘ರಾಮಾಯಣ’ ಪೈರಸಿ ಮಾಡಿದರೆ ಕಾದಿದೆ ಕಾನೂನು ಸಂಕಷ್ಟ*: *ನಿರ್ಮಾಪಕರಿಂದ ಖಡಕ್ ವಾರ್ನಿಂಗ್!*