*ರಮೇಶ್ ಜಾರಕಿಹೊಳಿ ಪ್ರಕರಣ; ಹೈಕೋರ್ಟ್ ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಸಹಕಾರಿ ಅಪೆಕ್ಸ್ ಬ್ಯಾಂಕ್ ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಹಾಜರಾಗುಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಪ್ರೈ.ಲಿ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ ನಿಂದ 232 ಕೋಟಿ 88 ಲಕ್ಷ ಸಾಲ ಪಡೆದು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲಿ ತಮ್ಮ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣ ರದ್ದು ಕೋರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ … Continue reading *ರಮೇಶ್ ಜಾರಕಿಹೊಳಿ ಪ್ರಕರಣ; ಹೈಕೋರ್ಟ್ ಮಹತ್ವದ ಸೂಚನೆ*
Copy and paste this URL into your WordPress site to embed
Copy and paste this code into your site to embed