*ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಐವರ ವಿರುದ್ಧ ಬೆಂಗಳೂರಿನ ವಿವಿಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಚಾಮರಾಜಪೇಟೆಯಲ್ಲಿರುವ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ ನಿಂದ 439 ಕೋಟಿ 7 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದೇ ಬ್ಯಾಂಕ್ ಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ಗೋಕಾಕ್ ನಲ್ಲಿರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ 2013ರಿಂದ 2017ರವರೆಗೆ 232 ಕೋಟಿ 88 ಲಕ್ಷ ಸಾಲ ಪಡೆದಿದ್ದು, … Continue reading *ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed