*ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಎಂದು ಒಪ್ಪಿಕೊಂಡಿಲ್ಲ; ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಶಾಸಕ ರಮೇಶ್ ಜಾರಕಿಹೊಳಿ, ಅವರನ್ನು ರಾಜ್ಯಾಧ್ಯಕ್ಷರೆಂದು ಒಪ್ಪಿಕೊಂಡಿಲ್ಲ ಎಂದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರಾಮೇಶ್ ಜಾರಕಿಹೊಳಿ, ನಾನು ವಿಜಯೇಂದ್ರ ಜೊತೆ ಮಾತನಾಡಲ್ಲ. ಅವರು ರಾಜ್ಯಾಧ್ಯಕ್ಷರೆಂದು ಒಪ್ಪಿಕೊಂಡಿಲ್ಲ. ನಾನು ನೇರವಾಗಿ ನಮ್ಮ ಪಕ್ಷದ ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಹೊರತು ಬೇರೆ ಯಾರ ಬಳಿಯೂ ಮಾತನಾಡಲ್ಲ ಎಂದರು.Home add -Advt ಇನ್ನು ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ, ಮುಡಾ ಹಗರಣಗಳ ವಿರುದ್ಧ ಈಗಾಗಲೇ ಸದನದ ಒಳಗೆ … Continue reading *ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಎಂದು ಒಪ್ಪಿಕೊಂಡಿಲ್ಲ; ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ*